ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ನ.06:   ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕೆಂಬ ಆದೇಶಕ್ಕೆ ನೀಡಲಾಗಿದ್ದ ತಡೆಯನ್ನು ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾ.ನಾಗಪ್ರಸನ್ನ ಅವರ ನೀಡಿದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಕೆ ಮಾಡಿತ್ತು. ಈ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾ.ಎಸ್.​ಜಿ.ಪಂಡಿತ್​ ಹಾಗೂ ನ್ಯಾ.ಗೀತಾ ಕೆ.ಬಿ ಅವರ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ತಡೆಯಾಜ್ಞೆ ತೆರವಿಗೆ ಏಕಸದಸ್ಯ ಪೀಠದಲ್ಲಿ ಮನವಿ ಸಲ್ಲಿಸಲು ವಿಭಾಗೀಯ ಪೀಠ ಅವಕಾಶ […]

ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ನ್ಯಾಯಾಲಯ Read More »

ಕರ್ನಾಟಕ