ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ)newskadaba.com, ಅ. 12 ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಿಸಲಾಗದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. 2016-17ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ಇದ್ದ ಹಣಕಾಸು ಆಯೋಗ ಅನುದಾನ ಹಂಚಿಕೆ ನಿಗದಿಪಡಿಸಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನಿಸಿದ್ದರೆ ಆಯೋಗದ ಮುಂದೆ ಆಗಲೇ ಸಮರ್ಪಕ ವಾದ ಮಂಡಿಸಬೇಕಿತ್ತು. ಆಗ ಧ್ವನಿ ಎತ್ತದೆ ಈಗ ತಗಾದೆ ತೆಗೆಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ […]

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ Read More »

ರಾಷ್ಟ್ರೀಯ ನ್ಯೂಸ್