ಫಿಲಿಪೈನ್ಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ : ಚಂಡಮಾರುತಕ್ಕೆ 241 ಜನ ಬಲಿ

(ನ್ಯೂಸ್‌ ಕಡಬ) newskadaba.com,  ನ.05:  ಫಿಲಿಪೈನ್ಸ್‌ನಲ್ಲಿ ಈ ವರ್ಷ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪದಲ್ಲಿ ಕಲೇಗಿ ಚಂಡಮಾರುತವು ಮಧ್ಯ ಪ್ರಾಂತ್ಯಗಳಲ್ಲಿ ಕನಿಷ್ಠ 241 ಜನರನ್ನು ಬಲಿ ತೆಗೆದುಕೊಂಡು ಕಾಣೆಯಾಗಿದೆ.ಇದರ ನಡುವೆ ಫಿಲಿಪೈನ್‌್ಸನ ಅಧ್ಯಕ್ಷ ಫರ್ಡಿನಾಂಡ್‌ ಮಾರ್ಕೋಸ್‌‍ ಜೂನಿಯರ್‌ ಇಂದು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಉಷ್ಣವಲಯದ ಚಂಡಮಾರುತವು ದಕ್ಷಿಣ ಚೀನಾ ಸಮುದ್ರಕ್ಕೆ ಬೀಸುವ ಮೊದಲು ಕಲೇಗಿ ಕನಿಷ್ಠ 114 ಜನರನ್ನು ಬಲಿ ತೆಗೆದುಕೊಂಡಿತು, ಅವರಲ್ಲಿ ಹೆಚ್ಚಿನವರು ಹಠಾತ್‌ ಪ್ರವಾಹದಲ್ಲಿ ಮುಳುಗಿ ಸಾವನ್ನಪ್ಪಿದರು ಮತ್ತು 127 […]

ಫಿಲಿಪೈನ್ಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ : ಚಂಡಮಾರುತಕ್ಕೆ 241 ಜನ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್