ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ; ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನ
(ನ್ಯೂಸ್ ಕಡಬ) newskadaba.com, ನ.06 ಬೆಂಗಳೂರು: 2025ರ ಅಕ್ಟೋಬರ್‌ನಲ್ಲಿ ಜಿಎಸ್‌ಟಿ ಸಂಗ್ರಹ ಬೆಳವಣಿಗೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ. ದಸರಾ ಹಬ್ಬದ ಸಮಯದಲ್ಲಿ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಹೆಚ್ಚಿನ ಸಂಗ್ರಹ ಮಾಡಿದ್ದು, ಸೆಪ್ಟೆಂಬರ್‌ನಿಂದ ತೆರಿಗೆ ಆದಾಯದಲ್ಲಿ 10% ಬೆಳವಣಿಗೆ ದಾಖಲಾಗಿದೆ.2024ರ ಅಕ್ಟೋಬರ್ಗೆ ಹೋಲಿಸಿದರೆ 2025ರ ಅಕ್ಟೋಬರ್ ಆಂತರಿಕ ಜಿಎಸ್ಟಿ 1,45,052 ಕೋಟಿ ರೂ. ಸಂಗ್ರಹವಾಗಿದೆ. ಅಂದರೆ ಶೇ.2ರಷ್ಟು ಬೆಳವಣಿಗೆ ಹೊಂದಿದೆ. ಹಣಕಾಸು ಸಚಿವಾಲಯ ರಾಜ್ಯಗಳ ಜಿಎಸ್ಟಿ ಆದಾಯದ ಸಂಗ್ರಹ ಮತ್ತು ಬೆಳವಣಿಗೆ ದರ ಮಾಹಿತಿ ಬಿಡುಗಡೆ ಮಾಡಿದ್ದು, ಆ […]

