ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ
(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ […]
ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್




