“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ
(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 21. ಈಗಾಗಲೇ ನೈಜ ಘಟನೆಯಾಧಾರಿತ ಸಿನೆಮಾಗಳು ಮೂಡಿಬಂದಿತ್ತು. ಇದೀಗ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದನ್ನೇ ನೆಪವಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಎಂಬಾಕೆಯನ್ನು 2012ರ ಅಕ್ಟೋಬರ್ 9ರಂದು ಅಪಹರಿಸಲಾಗಿತ್ತು. ಅಂದು ರಾತ್ರಿ ಮಿಸ್ಸಿಂಗ್ ಕೇಸ್ ಕೂಡಾ ದಾಖಲಾಗಿತ್ತು. 2012ರ ಅಕ್ಟೋಬರ್ 10 ರಂದು ಧರ್ಮಸ್ಥಳದ ಮಣ್ಣಸಂಖ […]
“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ Read More »
ಕರಾವಳಿ
