ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ
(ನ್ಯೂಸ್ ಕಡಬ) newskadaba.com, ಅ.16 ಮಂಗಳೂರು:ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ. ರಿದಾ ಫಾತಿಮ ಸಂಜೆಯಸಮಯದಲ್ಲಿ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ಸಂಧರ್ಭದಲ್ಲಿ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು […]
ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
