ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು!

(ನ್ಯೂಸ್‌ ಕಡಬ) newskadaba.com,  ನ.21 ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಕೋಲ್ಕತ್ತಾ ಮತ್ತು ಪೂರ್ವ ಭಾರತದ ಇತರ ಭಾಗಗಳಲ್ಲಿ ಲಘು ಕಂಪನ ಸಂಭವಿಸಿದೆ. ಬೆಳಿಗ್ಗೆ 10.08 ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದ ಢಾಕಾದಿಂದ ಪೂರ್ವ-ಆಗ್ನೇಯಕ್ಕೆ 10 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಘಟನೆಯಲ್ಲಿ ಆರು ಜನ ಮಂದಿ ಬಲಿಯಾಗಿದ್ದಾರೆ. ಭೂಕಂಪದ ಸಮಯದಲ್ಲಿ ಕೋಲ್ಕತ್ತಾ ಮತ್ತು ಪಕ್ಕದ ಪ್ರದೇಶಗಳ ನಿವಾಸಿಗಳು ಲಘು ಕಂಪನದ ಅನುಭವವಾಗಿದೆ ಮತ್ತು ಫ್ಯಾನ್‌ಗಳು ಅಲುಗಾಡಿವೆ ಎಂದು […]

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್