ಶಾಲೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗೆ ಕೂಡಿ ಹಾಕಿ PVC ಪೈಪ್‌ನಿಂದ ಹೊಡೆತ – FIR ದಾಖಲು
(ನ್ಯೂಸ್ ಕಡಬ) newskadaba.com, ಅ.21 ಬೆಂಗಳೂರು: ಶಾಲೆಗೆ ಚಕ್ಕರ್ ಹಾಕುತ್ತಿದ್ದ 5ನೇ ತರಗತಿ ವಿದ್ಯಾರ್ಥಿಯನ್ನು ಕೂಡಿ ಹಾಕಿ, ಪಿವಿಸಿ ಪೈಪ್’ನಿಂದ ಮನಬಂದಂತೆ ಅಮಾನುಷವಾಗಿ ದಂಡಿಸಿದ ಆರೋಪದ ಮೇರೆಗೆ ಖಾಸಗಿ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕ ಸೇರಿದಂತೆ ಇತರರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂಕದಕಟ್ಟೆಯ ಹೊಯ್ಸಳ ನಗರದ ನಿವಾಸಿ ದಿವ್ಯಾ (30) ಅವರು ಸುಂಕದಕಟ್ಟೆಯ ಪೈಪ್‌ಲೈನ್ ರಸ್ತೆಯಲ್ಲಿರುವ ನ್ಯೂ ಸೇಂಟ್ ಮೇರಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ರಾಕೇಶ್ ಕುಮಾರ್, ಶಾಲೆಯ ಮಾಲೀಕ ವಿಜಯ್ ಕುಮಾರ್ […]
ಶಾಲೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗೆ ಕೂಡಿ ಹಾಕಿ PVC ಪೈಪ್‌ನಿಂದ ಹೊಡೆತ – FIR ದಾಖಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
