ಬಸ್ ಪಾಸ್- ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ಸಂಪೂರ್ಣ ಗಣಕೀಕೃತವಾಗಿ ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳು:   ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಪೋರ್ಟಲ್ ಐಡಿ  https://sevasindhu.karnataka.gov.in/Sevasindhu/Kannada?ReturnUrl=%2F ನಲ್ಲಿ ಜೂ.12ರಿಂದ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅಥವಾ ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ […]

ಬಸ್ ಪಾಸ್- ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನ Read More »

ಕರ್ನಾಟಕ