ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..!
(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 28. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿದ ಪ್ರಕರಣದ ಸಂತ್ರಸ್ತೆ ಶುಕ್ರವಾರದಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ, ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಎಂಬಾತ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಜೂ.25ರಂದು ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ […]
ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..! Read More »
ಕರಾವಳಿ, ಕ್ರೈಮ್ ನ್ಯೂಸ್
