ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!!
(ನ್ಯೂಸ್ ಕಡಬ) newskadaba.com ಜು. 15. 7ನೇ ತರಗತಿಯ 13 ವರ್ಷದ ವಿದ್ಯಾರ್ಥಿಯೊಬ್ಬ ಮನೆಯ ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಯಸಂದ್ರ ನಿವಾಸಿಯಾದ ಈ ಬಾಲಕ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಮಂಗಳವಾರದಂದು ಸಂಜೆ ಶಾಲೆಯಿಂದ ಮರಳಿದ ವಿದ್ಯಾರ್ಥಿ, ಮನೆಯ ಕಟ್ಟಡದ ಮೇಲಿಂದ ಕೆಳಗೆ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಾನೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಆತನನ್ನು ನಾಯಂಡನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. […]
ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!! Read More »
ಕರ್ನಾಟಕ, ಕ್ರೈಮ್ ನ್ಯೂಸ್
