ಹಾಸ್ಟೆಲ್ ಬಾತ್ ರೂಂ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು – ಶಂಕೆ ವ್ಯಕ್ತಪಡಿಸಿದ ಪೋಷಕರು..!
(ನ್ಯೂಸ್ ಕಡಬ) newskadaba.com ಅ. 15. ಮದರಸ ಹಾಸ್ಟೆಲ್ ನಲ್ಲಿ ರಾತ್ರಿ ವೇಳೆ ಬಾತ್ ರೂಂನಲ್ಲಿ ಮದರಸಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ರಂಗನಕೆರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿದ್ದಾಪುರ ಮೂಲದ ರಿಹಾನ್ ಬೇಗಮ್ ಎಂಬವರ ಪುತ್ರ ಮಹಮ್ಮದ್ ಜಹೀದ್ (12) ಎಂದು ಗುರುತಿಸಲಾಗಿದೆ. ಮೃತ ಮುಹಮ್ಮದ್ ಜಹೀದ್ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್ […]
ಹಾಸ್ಟೆಲ್ ಬಾತ್ ರೂಂ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು – ಶಂಕೆ ವ್ಯಕ್ತಪಡಿಸಿದ ಪೋಷಕರು..! Read More »
ಕರ್ನಾಟಕ, ಕ್ರೈಮ್ ನ್ಯೂಸ್