ಕೊರಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. 2022-23ನೇ ಸಾಲಿಗೆ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಜುಲೈ 10ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಸಹಾಯಕ ನಿರ್ದೇಶಕರು (ಗ್ರೇಡ್1 ಮತ್ತು 2), ಸಮಾಜ ಕಲ್ಯಾಣ ಇಲಾಖೆ, ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕು ಕಚೇರಿಗಳಿಂದ ಪಡೆದು, ಭರ್ತಿ ಮಾಡಿ […]
ಕೊರಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ
