ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್‍ಗಳಲ್ಲಿ ಶೇಕಡಾ 60% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು ಆಯಾ ತಾಲೂಕುಗಳ […]

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ