ಸೆಪ್ಟೆಂಬರ್ 6ರಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕರ್ನಾಟಕ ವೃತ್ತಿ ಶಿಕ್ಷಣ ಅಭಿವೃದ್ಧಿ ನಿಗಮ (KVTSDC) ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ “ವಿದೇಶದಲ್ಲಿ ಅಧ್ಯಯನ-2026” ಕಾರ್ಯಕ್ರಮವನ್ನು  ಸೆಪ್ಟೆಂಬರ್ 6 ರಂದು ಬೆಳಿಗ್ಗೆ 9:30 ರಿಂದ  ಬೆಂಗಳೂರಿನ  ಗಾಯತ್ರಿ ವಿಹಾರ್ ಅರಮನೆ ಮೈದಾನದ  ಗಾಯತ್ರಿ ಗ್ರ್ಯಾಂಡ್ ಗೇಟ್ ನಂ.4 ರಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 10ಕ್ಕೂ […]

ಸೆಪ್ಟೆಂಬರ್ 6ರಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ Read More »

ಕರ್ನಾಟಕ