ಸಂಪ್ಯ ಠಾಣಾ ಎಸ್ಸೈಗೆ ಪೇದೆಯಿಂದ ಹಲ್ಲೆ ವದಂತಿ ಸುಳ್ಳು ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.28. ಸಂಪ್ಯ ಠಾಣಾ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್ ರವರಿಗೆ ಅದೇ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸತೀಶ್ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೊಂದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು, ಇಂತಹ ಘಟನೆಯೇ ನಡದಿರುವುದಿಲ್ಲ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐ ಮತ್ತು ಪೊಲೀಸ್ ಪೇದೆ ನಡುವೆ ಹೊಡೆದಾಟ ನಡೆದಿದೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತರ್ಜಾಲ ಸುದ್ದಿ ಜಾಲತಾಣಗಳಲ್ಲಿ ವರದಿಯಾಗಿತ್ತು. […]
ಸಂಪ್ಯ ಠಾಣಾ ಎಸ್ಸೈಗೆ ಪೇದೆಯಿಂದ ಹಲ್ಲೆ ವದಂತಿ ಸುಳ್ಳು ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »
ಕರಾವಳಿ
