ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 26. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ ನಡೆದಿದೆ. ಸೆ. 24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವು ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೇ ಬಾಕಿಯಾಗಿತ್ತು ಎನ್ನಲಾಗಿದೆ. ಬಳಿಕ ಪಿಕಪ್ ನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸುಬ್ರಹ್ಮಣ್ಯ ಪೊಲೀಸರು […]

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ- ಜಾನುವಾರ ಸಹಿತ ಪಿಕಪ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್