ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ನೋಡಿ ವಿದೇಶಗಳಲ್ಲೂ ಭಾರತೀಯರನ್ನು ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತದೆ. ಕಟ್ಟಡ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಯೋಚಿಸಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆ ರೂಪಿಸಿ ಆಡಳಿತ ನಡೆಸುತ್ತಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಡಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಸಭಾ ಕಾರ್ಯಕ್ರಮದಲ್ಲಿ ಸಭಾ […]

