ಪ್ರಯಾಣಿಕರ ಗಮನಕ್ಕೆ; ಕುಕ್ಕೇ ಸುಬ್ರಹ್ಮಣ್ಯ- ಯಶವಂತಪುರ ರೈಲು ವೇಳಾಪಟ್ಟಿಯಲ್ಲಿ ಪರಿಷ್ಕರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ರೈಲಿನ ಮೂಲಕ ದ.ಕ. ಜಿಲ್ಲೆಯ ಕುಕ್ಕೇ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಹೋಗುವ ಭಕ್ತರಿಗೆ ಜುಲೈ 17ರಿಂದ ಅನ್ವಯವಾಗುವಂತೆ ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿ, ನೈಋತ್ಯ ರೈಲ್ವೇ ಈ ಕುರಿತು ಆದೇಶ ಹೊರಡಿಸಿದೆ. ರೈಲು ಸಂಖ್ಯೆ 16540 ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದ್ದು, ಇದು ರಾಜಧಾನಿ ಬೆಂಗಳೂರು ಮತ್ತು ಕರ್ನಾಟಕದ ಕರಾವಳಿಯನ್ನು ಸಂಪರ್ಕಿಸುತ್ತದೆ. ಈ ರೈಲು ಹಾಸನ, ಸಕಲೇಶಪುರ, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಯಡಿಯೂರು, ಕುಣಿಗಲ್, ನೆಲಮಂಗಲ, […]
ಪ್ರಯಾಣಿಕರ ಗಮನಕ್ಕೆ; ಕುಕ್ಕೇ ಸುಬ್ರಹ್ಮಣ್ಯ- ಯಶವಂತಪುರ ರೈಲು ವೇಳಾಪಟ್ಟಿಯಲ್ಲಿ ಪರಿಷ್ಕರಣೆ Read More »
ಕರ್ನಾಟಕ
