ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.17. ಇಲ್ಲಿನ ಕೆಎಸ್‌ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿಯೋರ್ವ ತನ್ನ ಮನೆ ಸಮೀಪದ ಗುಡ್ಡದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪಂಜ ಬಿಳಿಮಲೆ ನಿವಾಸಿ ರಂಜಿತ್ ಕುಮಾರ್(20) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಹೊರಹೋದ ರಂಜಿತ್ ನನ್ನು ಹುಡುಕಾಡಿದಾಗ ಮನೆ ಸಮೀಪದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು […]
ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ Read More »
ಕರಾವಳಿ

