ವಿದ್ಯಾರ್ಥಿಗಳು ಗುರು ಹಿರಿಯರ ಆದರ್ಶಗಳನ್ನು ಪಾಲಿಸಿದಾಗ ಯಶಸ್ಸು ಸಾಧ್ಯ : ಅನ್ಸಾರ್ ಬೆಳ್ಳಾರೆ ಜ್ಞಾನದೀಪದಲ್ಲಿ ಹದಿಹರೆಯದವರ ಸಬಲೀಕರಣ ಮತ್ತು ಪೋಷಕರ ತರಬೇತಿ
(ನ್ಯೂಸ್ ಕಡಬ) newskadaba.com,ಡಿ.29: ಮಕ್ಕಳ ವರ್ತನೆಗಳನ್ನು ಬದಲಾಯಿಸಿ ಉತ್ತಮ ಶಿಕ್ಷಣ ನೀಡುವುದು ಜವಾಬ್ದಾರಿಯುತ ಪೋಷಕರ ಹಾಗೂ ಶಿಕ್ಷಕರ ಕರ್ತವ್ಯ. ವಿದ್ಯಾರ್ಥಿಗಳು ತನ್ನ ಹೆತ್ತವರ ಹಾಗೂ ಗುರುಹಿರಿಯರ ಆದರ್ಶಗಳನ್ನು ಪಾಲಿಸಿದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಕೌನ್ಸಿಲಿಂಗ್ ತಜ್ಞ, ಮನೋವಿಶ್ಲೇಷಕ ಅನ್ಸರ್ ಮುಡಿಪು ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆದ ಹದಿಹರೆಯದವರ ಸಬಲೀಕರಣ ಮತ್ತು ಪೋಷಕರ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತರಬೇತಿ ನೀಡಿದರು. ಪ್ರಸ್ತುತ ವಿದ್ಯಾರ್ಥಿಗಳಿಗೆ ಹೊಟ್ಟೆಯ […]

