UPSC ಪರೀಕ್ಷೆಯಲ್ಲಿ 71ನೇ ರ್‍ಯಾಂಕ್‌ ಗಳಿಸಿದ ಫಾಬಿ ರಶೀದ್ ಅವರ ಯಶೋಗಾಥೆ

(ನ್ಯೂಸ್ ಕಡಬ) newskadaba.com ಕೇರಳ, ಅ.25. ಯುಪಿಎಸ್ ಸಿಯಲ್ಲಿ ಮೊದಲ ಪ್ರಯತ್ನದಲ್ಲೇ ಪರೀಕ್ಷೆಯಲ್ಲಿ ಟಾಪರ್‌ ಆಗಿ ಪಾಸ್‌ ಆದ ಫಾಬಿ ರಶೀದ್ ಅವರ ಯಶೋಗಾಥೆ ಇಲ್ಲಿದೆ. ಫಾಬಿ ರಶೀದ್ ಕೇರಳದ ಅಲಪ್ಪುಳದ ನಿವಾಸಿಯಾಗಿದ್ದು, 1999ರ ಜೂನ್ 23ರಂದು ಜನಿಸಿದ್ದಾರೆ. ಅವರು 10 ನೇ ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಅವರ ಪೋಷಕರಿಬ್ಬರೂ ವೈದ್ಯರು. ಫಾಬಿಯ ತಾಯಿ ಮಕ್ಕಳ ತಜ್ಞೆ, ಇತ್ತೀಚೆಗಷ್ಟೇ ಸರ್ಕಾರಿ ಕೆಲಸದಿಂದ ನಿವೃತ್ತಿಯಾಗಿದ್ದಾರೆ. ಫಾಬಿಯ ತಂದೆ ಆಯುರ್ವೇದ ತಜ್ಞರಾಗಿದ್ದು, ಅವರೂ ಸರ್ಕಾರಿ […]

UPSC ಪರೀಕ್ಷೆಯಲ್ಲಿ 71ನೇ ರ್‍ಯಾಂಕ್‌ ಗಳಿಸಿದ ಫಾಬಿ ರಶೀದ್ ಅವರ ಯಶೋಗಾಥೆ Read More »

ರಾಷ್ಟ್ರೀಯ ನ್ಯೂಸ್