ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಸೆ.25 ನವದೆಹಲಿ : ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ಮತ್ತು ಸಶಸ್ತ್ರ ಪಡೆಗಳನ್ನು ಅಭಿನಂದಿಸಿದರು. ಅಗ್ನಿ-ಪ್ರೈಂ ಕ್ಷಿಪಣಿಯನ್ನು ರೈಲಿನಿಂದ ಯಶಸ್ವಿಯಾಗಿ ಪರೀಕ್ಷಿಸಿದ್ದು ಇದೇ ಮೊದಲು.ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಮ ಶ್ರೇಣಿಯ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವ […]

ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್