ವಿವಾಹಿತೆ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com ಆ. 29. ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಇನ್ಫೋಸಿಸ್ ಉದ್ಯೋಗಿ ಶಿಲ್ಪಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸುದ್ಧಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಹುಬ್ಬಳ್ಳಿಯ ಬಸಯ್ಯ ಮತ್ತು ಶಾರದಾ ದಂಪತಿಯ ಮಗಳಾದ ಶಿಲ್ಪಾ, 2022ರ ಡಿಸೆಂಬರ್‌ ನಲ್ಲಿ ಪ್ರವೀಣ್‌ ಎಂಬಾತನನ್ನು ವಿವಾಹವಾಗಿದ್ದರು. ಮದುವೆಯ ನಂತರ ಶಿಲ್ಪಾ, ಪತಿ ಪ್ರವೀಣ್‌ ಜತೆ ಬಿಟಿಎಂ ಲೇಔಟ್‌ ಒಂದನೇ ಹಂತದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಇವರಿಗೆ ಒಂದು ಮಗು […]

ವಿವಾಹಿತೆ ಆತ್ಮಹತ್ಯೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್