ಸಾಲ ಬಾಧೆಯಿಂದ ಮಗುವಿಗೆ ವಿಷಪ್ರಾಶನ ಮಾಡಿ ದಂಪತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಆ.28 ಲಕ್ನೋ : ಸಾಲ ಬಾಧೆಯಿಂದ ಬಳಲುತ್ತಿದ್ದ ದಂಪತಿಯು ತಮ್ಮ 4 ತಿಂಗಳ ಮಗುವಿಗೆ ವಿಷಪ್ರಾಶನ ಮಾಡಿ ಕೊನೆಗೆ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ವರದಿಯಾಗಿದೆ. ಆ.27ರಂದು ಬೆಳಗ್ಗೆ ಮೂವರ ಶವಗಳು ಪ್ರತ್ಯೇಕ ಕೋಣೆಗಳಲ್ಲಿ ಕಂಡುಬಂದಿವೆ. ಕೈಮಗ್ಗ ಉದ್ಯಮಿ ಸಚಿನ್ ಗ್ರೋವರ್ (30) ಮತ್ತು ಅವರ ಪತ್ನಿ ಶಿವಾನಿ (28) ಸಾಲದ ಸುಳಿಯಲ್ಲಿ ಸಿಲುಕಿದ್ದರು. ಈ ದಂಪತಿಗೆ ನಾಲ್ಕು ತಿಂಗಳ ಗಂಡು ಮಗು ಕೂಡ ಇತ್ತು. ಘಟನಾ ಸ್ಥಳದಲ್ಲಿ […]
ಸಾಲ ಬಾಧೆಯಿಂದ ಮಗುವಿಗೆ ವಿಷಪ್ರಾಶನ ಮಾಡಿ ದಂಪತಿ ಆತ್ಮಹತ್ಯೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್


