sudhakar

ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಜಪಾನ್‌, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ, ಜಪಾನ್‌ ಸೇರಿದಂತೆ ಹಲವೆಡೆ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಅದರಲ್ಲೂ ಚೀನಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಲಸಿಕಾಕರಣ ನೂರಕ್ಕೆ ನೂರರಷ್ಟು ಆಗಿದೆ. 3ನೇ ಡೋಸ್‌ […]

ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌  Read More »

ಕರಾವಳಿ

ತನ್ನ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ..!!! ➤ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.23,. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್‌‌ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ. ಸುಧಾಕರ್ ಅವರ 82 ವರ್ಷ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢವಾಗಿದ್ದು. ಅವರ

ತನ್ನ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ..!!! ➤ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್ Read More »

ಕರ್ನಾಟಕ
Scroll to Top