Sudheer kumar reddy ips

ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಕಡಬ, ಜು.17. ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಅಂತಹವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಅವರು ಸೋಮವಾರದಂದು ಕಡಬಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡ ಮೇಲೆ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಿದ್ದು, ಶಾಂತಿ ಕದಡುವವರ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಲಾಗುತ್ತದೆ. ಕಡಬದಲ್ಲಿ ಭಾನುವಾರದಂದು ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿತ್ತಾದರೂ ಆರೋಪಿಗಳ […]

ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ

ಅಡ್ಯಾರು ಕಟ್ಟೆ ಯುವಕರ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಪೆಟ್ರೋಲ್ ಕೇಳುವ ನೆಪದಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರದಂದು ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೇರಳದ ಮಲಪ್ಪುರಂ ನಿವಾಸಿ ಸಾಜಿದ್ (23) ಹಾಗೂ ಆತನ ಸ್ನೇಹಿತ ನೌಫಲ್ ನ ಮೇಲೆ ದಾಳಿ ನಡೆಸಿದ ಆರೋಪಿಗಳಾದ ಅರ್ಕುಳ ನಿವಾಸಿ ನಿತಿನ್ ಪೂಜಾರಿ(21), ಕೆಂಜೂರು ನಿವಾಸಿ ಪ್ರಾಣೇಶ್ ಪೂಜಾರಿ(20) ಹಾಗೂ ಅಳಪೆ ಕಂಡೇವು ನಿವಾಸಿ ಕಿಶನ್ ಪೂಜಾರಿ(21) ಯವರನ್ನು ಬಂಧಿಸಿದ್ದಾರೆನ್ನಲಾಗಿದೆ. ಆರೋಪಿಗಳ ಪೈಕಿ ನಿತಿನ್ ಹಾಗೂ ಪ್ರಾಣೇಶ್ ಮೇಲೆ

ಅಡ್ಯಾರು ಕಟ್ಟೆ ಯುವಕರ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಸೆರೆ Read More »

ಕರಾವಳಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲೆಗೆ ನೂತನ ಎಸ್ಪಿಯಾಗಿ ಸರಕಾರದಿಂದ ನೇಮಕವಾದ C.H.ಸುಧೀರ್ ಕುಮಾರ್ ರೆಡ್ಡಿಯವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದುಕೊಂಡು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿರುವಂತಹ ಭೂಷಣ್ ಜಿ. ಬೊರಸೆಯವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. 2010ನೇ ಸಾಲಿನ IPS ಅಧಿಕಾರಿಯಾಗಿರುವ ಸುಧೀರ್ ಕುಮಾರ್ ರೆಡ್ಡಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಂಡ್ಯದಲ್ಲಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ Read More »

ಕರಾವಳಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಯವರು ಬುಧವಾರ ತಡರಾತ್ರಿ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರು. ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ತಡೆಗಟ್ಟಲು ಅಣ್ಣಾಮಲೈರವರು ಅಧಿಕಾರ ವಹಿಸಲಿದ್ದಾರೆ ಎನ್ನುವ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. ಈ ಬಗ್ಗೆ ಹಲವು ಶಾಂತಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾಮಲೈರವರಿಗೆ ಸ್ವಾಗತವನ್ನೂ ಕೋರಿದ್ದರು. ಆದರೆ ಕೊನೇ ಕ್ಷಣದಲ್ಲಿ ಮಂಡ್ಯ ಎಸ್ಪಿಯಾಗಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಕಗೊಳಿಸಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ Read More »

ಕರಾವಳಿ
Scroll to Top