ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನನ್ನು ಅವಮಾನ ಮಾಡಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. […]
ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ Read More »
ಕರಾವಳಿ

