ಕಾರ್ಕಳದ ಯುವಕನ ಆತ್ಮಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ವರು ಗೆಳೆಯರ ಮೊಬೈಲ್ ವಶಕ್ಕೆ
(ನ್ಯೂಸ್ ಕಡಬ) newskadaba.com, ಅ.11 ಕಾರ್ಕಳ: ಸ್ನೇಹಿತರಿಂದ ಬ್ಲಾಕ್‌ಮೇಲ್‌ಗೆ ಒಳಗಾದ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ನಿಟ್ಟೆಯ ಯುವಕನ ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರಿದಿದ್ದು, ನಾಲ್ವರು ಗೆಳೆಯರ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳನ್ನು ವಿವಿಧ ತಾಂತ್ರಿಕ ಆಯಾಮದಲ್ಲಿ ಪರಿಶೀಲಿಸಲಾಗುತ್ತಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಮೃತ ಯುವಕ. ಅವರು ಗುರುವಾರ ಬೆಳ್ಮಣ್‌ನಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ […]
ಕಾರ್ಕಳದ ಯುವಕನ ಆತ್ಮಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ವರು ಗೆಳೆಯರ ಮೊಬೈಲ್ ವಶಕ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
