ಮಲ್ಪೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!!!
(ನ್ಯೂಸ್ ಕಡಬ) newskadaba.com ಉಡುಪಿ, ಜ.09. ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯ ಕಾರ್ತಿಕ್ ಲಾಡ್ಜ್ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಮುಂಬೈ ನಿವಾಸಿ ರಘುರಾಮ್ ಎಂದು ಗುರುತಿಸಲಾಗಿದೆ. ರಾತ್ರಿ ರೂಮ್ ಸೇರಿದವರು ಮತ್ತೆ ಹೊರಬಾರದ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ.
ಮಲ್ಪೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!!! Read More »
ಕರಾವಳಿ, ಕ್ರೈಮ್ ನ್ಯೂಸ್




