ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ […]
ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








