suicide

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.05:  ಎಂಬಿಎ ವಿದ್ಯಾರ್ಥಿನಿ ಅನಿಷಾ (26) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಆಕೆಯ ಪ್ರಿಯಕರ, ಆರೋಪಿ ಚೇತನ್ ಶೆಟ್ಟಿಯನ್ನು ಬ್ರಹ್ಮಾವರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.   ಆಗಸ್ಟ್.21 ರಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆರೋಪಿ ಚೇತನ್ ತಲೆಮರಿಸಿಕೊಂಡಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುವತಿ ಮನೆಯವರಯ ಯುವಕನ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ದೂರು ದಾಖಲಿಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಪತ್ತೆ ವಿಭಾಗದ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು […]

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಕೊಡಗು . ಆ,25:  ಮಗ SSLC ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. 39 ವರ್ಷದ ತಂದೆ, ಕೂಲಿ ಕಾರ್ಮಿಕ ರಘು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. SSLC  ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಸಿದ್ದಾಪುರ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜು.30:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ದುರಂತ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವ ನಟ ಸಾವನ್ನಪ್ಪಿದ್ದಾರೆ. 32 ವರ್ಷದ ಮರಾಠಿ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮರಾಠಿ ಚಿತ್ರರಂಗದ 32 ವರ್ಷದ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಮಹಾರಾಷ್ಟ್ರದ ಮರಾಠವಾಡದ ನಂದೇಡ್ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಅವರು ಜುಲೈ 29ರಂದು ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ತಿಳಿದುಬಂದಿದೆ. ನಂದೇಡ್ನ ಗಣೇಶ್ ನಗರ್ನಲ್ಲಿ ಇರುವ ಫ್ಲಾಟ್ನಲ್ಲಿ

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಜು.26: ಮನೆಯವರು ಬುದ್ಧಿಮಾತು ಹೇಳಿದ್ದರಿಂದ ಮನನೊಂದು ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿ ಎಲ್ಲೂರು ಸಾಣಿಂಜೆಯ ಸೌಜನ್ಯಾ(21) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಆನ್‌ಲೈನ್ ತರಗತಿ ಮತ್ತು ಸಿಎ ಪರೀಕ್ಷೆ ಹಿನ್ನೆಲೆಯಲ್ಲಿ ಸೌಜನ್ಯಾಗೆ ಆಕೆಯ ಅತ್ತೆ ಮಗ ಮೊಬೈಲ್ ಖರೀದಿಸಿಕೊಟ್ಟಿದ್ದರು. ಆದರೆ ದಿನವಿಡೀ ಮೊಬೈಲ್‌ನಲ್ಲಿ ಆಡುತ್ತಿದ್ದುದನ್ನು ಗಮನಿಸಿದ ಪಾಲಕರು ಕಿವಿಮಾತು ಹೇಳಿದ್ದರು. ಇದರಿಂದ ಮನನೊಂದ ಸೌಜನ್ಯಾ ಜುಲೈ 22ರಂದು ರಾತ್ರಿ ವಿಷ ಸೇವಿಸಿದಳು. ತಕ್ಷಣ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಜೀವ ಉಳಿಸಲು

ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.     ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ :ನಿವೃತ್ತಿಯಾದ ಒಂದೇ ತಿಂಗಳಿನಲ್ಲಿ ASI ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಮಡಿಕೇರಿ, ಜೂ. 23: ಸಹಾಯಕ ಸಬ್‌ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ನಡೆದಿದೆ.   ಮೃತರನ್ನು ಎಂ.ಎಸ್‌ ಈರಪ್ಪ ಎಂದು ಗುರುತಿಸಲಾಗಿದ್ದು, ಇವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸಿ ಕಳೆದ ಮೇ 30 ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದರು.ಇಂದು ಬೆಳಿಗ್ಗೆ ತಮ್ಮ

ಮಡಿಕೇರಿ :ನಿವೃತ್ತಿಯಾದ ಒಂದೇ ತಿಂಗಳಿನಲ್ಲಿ ASI ಅತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂನ್ .17: ಉಡುಪಿಯ ಲಾಡ್ಜ್ ಒಂದರಲ್ಲಿ ಇಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಬೆಂಗಳೂರು ಕೆಂಗೇರಿ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ಈತ ಉಡುಪಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಮುನ್ನ ನನ್ನವರು ಯಾರೂ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವ ಯುವಕ ತನ್ನ ಮೊಬೈಲ್,ದಾಖಲೆಗಳ ಸುಟ್ಟು ಹಾಕಿದ್ದಾನೆ. ಸಮಾಜ ಸೇವಕ ನಿತ್ಯಾನಂದ ವಳಕಾಡು ಶವವನ್ನು

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ,ಜೂ.16: ಅನಾರೋಗ್ಯ ದಿಂದ ಬಳಲುತ್ತಿದ್ದ ಅವಿವಾಹಿತ ಅಣ್ಣ- ತಂಗಿ ಇಬ್ಬರು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣಾದ ಹೃದಯ ವಿದ್ರಾವಕ ಘಟನೆ, ಸೋಮವಾರ ತಡರಾತ್ರಿ ಬಂಟ್ವಾಳದ ಸಂಗಬೆಟ್ಟು ಎಂಬಲ್ಲಿ ನಡೆದಿದೆ. 30 ವರ್ಷಗಳಿಂದ ಮಾನಸಿಕ ವಾಗಿ ಖಿನ್ನತೆಗೊಳಗಾಗಿದ್ದ ತಂಗಿ – ಅನಾರೋಗ್ಯ ದಿಂದ ಬಳಲುತ್ತಿದ್ದ ಅಣ್ಣ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೈದವರನ್ನು ನೀಲಯ್ಯ ಶೆಟ್ಟಿ ಗಾರ್ (42) , ಕೇಸರಿ ( 39) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ,ಜೂ.14: ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಪುತ್ತೂರು,ಜೂ.12:  ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರ ಗುರುವಾರ ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್ (74) ಎನ್ನಲಾಗಿದೆ. 20 ದಿನಗಳ ಹಿಂದೆ ಸೇಸಪ್ಪ ಕುಲಾಲ್ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಕೆಲಸಕ್ಕೂ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ
Scroll to Top