ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!!
(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.14. ಒಂದೇ ಕುಟುಂಬಕ್ಕೆ ಸೇರಿದ ಐವರ ಶವಗಳು ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ ಬಳಿ ಮಂಗಳವಾರ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೃತರನ್ನು ಪತನಚೇರು ಬಳಿಯ ಅಮೀನ್‍ಪುರ ನಿವಾಸಿಗಳಾದ ಪ್ರಭಾಕರ್ ರೆಡ್ಡಿ, ಲಕ್ಷ್ಮೀ, ಸಿಂಧುಜಾ, ವಂಶಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರೆಲ್ಲರು ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್ […]
ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!! Read More »
ಕರ್ನಾಟಕ








