suicide

ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ► ಪೊಲೀಸರಿಗೆ ಹೆದರಿ ಆತ್ಮಹತ್ಯೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಪತ್ನಿಗೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ ಬಳಿಕ ಅತ್ಮಹತ್ಯೆಗೆ ಶರಣಾಗಿರೋ ಘಟನೆ ಬೆಂಗಳೂರಿನ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ನಡೆದಿದೆ. ಯಲಹಂಕದಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದ ನಾಗರಾಜ್ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ನಾಗರಾಜ್, ಪೊಲೀಸರಿಗೆ ಹೆದರಿ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲ್ಲೆ ಪ್ರಕರಣ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ನಾಗರಾಜ್ ವಿರುದ್ದ 307ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಗಂಭೀರವಾಗಿ ಗಾಯಗೊಂಡಿ ಪತ್ನಿ ದೇವಿಕಾರನ್ನು […]

ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ► ಪೊಲೀಸರಿಗೆ ಹೆದರಿ ಆತ್ಮಹತ್ಯೆ…!!! Read More »

ಕರಾವಳಿ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!!

(ನ್ಯೂಸ್ ಕಡಬ) newskadaba.com ಕಡಬ, ಆ.29, 13 ವರ್ಷದ ಬಾಲಕನೊಬ್ಬ “ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಪಗಿರಾಮ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂಪಂಗಿ ರಾಮನಗರದ ವಿನಾಯಕ ಶಾಲೆಯಲ್ಲಿ ಓದುತ್ತಿದ್ದ ಪ್ರವೀಣ್ ರಾಜ್ ಎಂದು ಹೇಳಲಾಗಿದೆ. ಬೆಂಗಳೂರಿನ ಸಂಪಗಿರಾಮ ನಗರದಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ `ಐ ವಿಲ್ ಬ್ಯಾಕ್’ ಅಂತ ಬರೆದಿಟ್ಟಿದ್ದಾನೆ. ಮೊದಲು ತಾಯಿ ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು ಎನ್ನಲಾಗಿದ್ದು, ಆ ಬಳಿಕ ಬಾಲಕನ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!! Read More »

ಕರ್ನಾಟಕ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಧಾರವಾಡ, ಆ.25, ರೌಡಿಶೀಟರ್ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಜುನಾಥ್ ಬಸಪ್ಪ ಕೌದಿ(25) ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಕಳ್ಳತನ ಮಾಡಿರುವ ಆರೋಪದ ಮೇಲೆ ವಿಚಾರಣೆಗೆ ಆಗಮಿಸಿದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಇನ್ಸ್ ಪೆಕ್ಟರ್ ಮಾರುತಿ ಗುಳ್ಳಾರಿ ಸೇರಿದಂತೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆರೋಪಿ ಮಂಜುನಾಥ್ ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶುಕ್ರವಾರ ಠಾಣೆಗೆ ಬಂದು ಏಕಾಏಕಿ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು Read More »

ಕರ್ನಾಟಕ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ► ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಎಡೆಮಾಡಿತೇ…?

(ನ್ಯೂಸ್ ಕಡಬ) newskadaba.com ವಿಟ್ಲ, ಆ.19. ಆರ್ಥಿಕ ಅಡಚಣೆಯಿಂದ ಮನನೊಂದು ಮನೆಯಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಗುಡ್ಡೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕುಕ್ಕುತ್ತಡ್ಕ ಎಂಬಲ್ಲಿ ನಡೆದಿದೆ. ಕುಂಡಡ್ಕ ಕುಕ್ಕುತ್ತಡ್ಕ ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಪುತ್ರ ಗಣೇಶ(27) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈತ ಆಗಸ್ಟ್ 14 ರಂದು ತನ್ನ ಸಹೋದರನ ಜತೆ ದಾಸಕೋಡಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆಂದು ತೆರಳಿದ್ದು ಅಲ್ಲಿಂದ ಹಿಂದಿರುಗುವ ವೇಳೆ ಗಣೇಶ ಅರ್ಧದಾರಿಯಲ್ಲಿ ಇಳಿದಿದ್ದ. ಅದಾದ ಬಳಿಕ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ► ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಎಡೆಮಾಡಿತೇ…? Read More »

ಕರಾವಳಿ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .18,  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.17. ಇಲ್ಲಿನ ಕೆಎಸ್‌ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿಯೋರ್ವ ತನ್ನ ಮನೆ ಸಮೀಪದ ಗುಡ್ಡದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪಂಜ ಬಿಳಿಮಲೆ ನಿವಾಸಿ ರಂಜಿತ್ ಕುಮಾರ್(20) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಹೊರಹೋದ ರಂಜಿತ್ ನನ್ನು ಹುಡುಕಾಡಿದಾಗ ಮನೆ ಸಮೀಪದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಪುತ್ತೂರು: ನವವಿವಾಹಿತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.14. ಕಳೆದ ಎಪ್ರಿಲ್ ತಿಂಗಳಿನಲ್ಲಿ ಮದುವೆಯಾಗಿದ್ದ ನವ ವಿವಾಹಿತ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಗೆ ಸಮೀಪದ ಬೀರುಮಲೆ ಗುಡ್ಡದಲ್ಲಿ ಭಾನುವಾರದಂದು ಕಂಡುಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಡಿ ಗ್ರಾಮದ ನಿಡ್ಯ ನಿವಾಸಿ ಕೇಶವ ಗೌಡ (30) ಎಂದು ಗುರುತಿಸಲಾಗಿದೆ. ಬಡಗಿ ಕೆಲಸ ಮಾಡುತ್ತಿದ್ದ ಕೇಶವ ಕೆಲಸದ ನಿಮಿತ್ತ ಶನಿವಾರದಂದು ಬೆಳಗ್ಗೆ ಮನೆಯಿಂದ ಹೊರ ಹೋದವರು ರಾತ್ರಿಯಾದರೂ ಮನೆಗೆ ಆಗಮಿಸಿದೇ ಇದ್ದಾಗ ಮನೆಯವರು ಹುಡುಕಾಟ ಆರಂಭಿಸಿದ್ದರು. ಭಾನುವಾರದಂದು ಬೆಳಗ್ಗೆ

ಪುತ್ತೂರು: ನವವಿವಾಹಿತ ಆತ್ಮಹತ್ಯೆ Read More »

ಕರಾವಳಿ

ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.12: ತಾಯಿಯ ಅನಾರೋಗ್ಯದಿಂದ ಬೇಸತ್ತು, ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಪತ್ರ ಬರೆದಿಟ್ಟು ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಇಂದ್ರಾಳಿ ಬಳಿ ಶುಕ್ರವಾರ ರಾತ್ರಿ ವೇಳೆಯಲ್ಲಿ ನಡೆದಿದ್ದು, ಶನಿವಾರ ಕಂಡುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿಟ್ಟೂರಿನ ಪ್ರತೀಕ್ ಕುಮಾರ್ (22) ಎಂದು ಗುರುತಿಸಲಾಗಿದೆ. ಎಂದಿನಂತೆ ನಿನ್ನೆ ಸಂಜೆ 6:30ಕ್ಕೆ ಕೆಲಸ ಮುಗಿಸಿ ಮನೆಗೆ ಬಂದ ಪ್ರತೀಕ್ ಆ ಬಳಿಕ ನಾಪತ್ತೆಯಾಗಿದ್ದ. ಮನೆಯವರು ಹುಡುಕಾಡಿದ ಬಳಿಕ ಆತನ ಮೃತದೇಹ ಇಂದ್ರಾಳಿ ರೈಲ್ವೆ

ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ Read More »

ಕರ್ನಾಟಕ

ಬಂಟ್ವಾಳದ ವಿದ್ಯಾರ್ಥಿಗಳು ಸಕಲೇಶಪುರದಲ್ಲಿ ಆತ್ಮಹತ್ಯೆ ► ಅಪ್ರಾಪ್ತ ಪ್ರೇಮಿಗಳಿಂದ ಕಾಫಿ ಗಿಡಕ್ಕೆ ನೇಣು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದ ಬಂಟ್ವಾಳದಿಂದ ಕಾಣೆಯಾಗಿದ್ದ ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ಕಾಫಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಇವರ ಶವಗಳು ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾರ್ಲೆ ಗ್ರಾಮದ ಸಹನಾ(16) ಮತ್ತು ಕುಂಬರಡಿ ಗ್ರಾಮದ ಅರುಣ್(17) ಇವರಿಬ್ಬರು ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದರು. ಬಾಲ್ಯದಿಂದಲೂ ಇಬ್ಬರೂ ಪರಿಚಯಸ್ಥರಾಗಿದ್ದು ಒಬ್ಬರನ್ನೊಬ್ಬರು ತುಂಬಾ ಪ್ರೀತಿಸುತಿದ್ದರೆನ್ನಲಾಗಿದೆ. ಆದರೆ ಮನೆಯವರಲ್ಲಿ

ಬಂಟ್ವಾಳದ ವಿದ್ಯಾರ್ಥಿಗಳು ಸಕಲೇಶಪುರದಲ್ಲಿ ಆತ್ಮಹತ್ಯೆ ► ಅಪ್ರಾಪ್ತ ಪ್ರೇಮಿಗಳಿಂದ ಕಾಫಿ ಗಿಡಕ್ಕೆ ನೇಣು Read More »

ಕರ್ನಾಟಕ

ಸ್ಯಾಂಡಲ್‌ವುಡ್‌ ನಟ ಧ್ರುವ ಶರ್ಮಾ ಮೃತ್ಯು ► ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡರೇ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸ್ಯಾಂಡಲ್‌ವುಡ್‌ ನಟ ಹಾಗೂ ಸಿಸಿಎಲ್‌ ಟೂರ್ನಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಆಟಗಾರ ಧ್ರುವ ಶರ್ಮಾ (35) ಬೆಂಗಳೂರಿನ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಧ್ರುವ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಂದೆ ಸುರೇಶ್ ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಕಂಪೆನಿಯಲ್ಲಿ ನಷ್ಟ ಮತ್ತು ಸಾಲದ ಬಾಧೆಯ ಹಿನ್ನೆಲೆಯಲ್ಲಿ ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಧ್ರುವ ಅವರನ್ನು ಶನಿವಾರ ಬೆಂಗಳೂರಿನ

ಸ್ಯಾಂಡಲ್‌ವುಡ್‌ ನಟ ಧ್ರುವ ಶರ್ಮಾ ಮೃತ್ಯು ► ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡರೇ…? Read More »

ಕರ್ನಾಟಕ
Scroll to Top