suicide

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com, ಎ.04 ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ, ಮಗಳು ಚೂಡಾಮಣಿ, ಪುತ್ರ ನರಸಿಂಹರಾಜು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ […]

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಬೆಂಗಳೂರು: ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು:ಇಲ್ಲಿನ ಮಾಲ್‌ವೊಂದರ ಎರಡನೇ ಮಹಡಿಯಿಂದ ಹಾರಿ 55 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತರನ್ನು ನಗರದ ಉಳ್ಳಾಲ ಉಪನಗರ ನಿವಾಸಿ ಟಿಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್‌ನಲ್ಲಿ ಈ ಘಟನೆ ನಡೆದಿದೆ. ಮೃತರ ಜೇಬಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಂಜುನಾಥ್ ಹಠಾತ್ತನೆ

ಬೆಂಗಳೂರು: ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ

ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಡಿ. 12 ಹೊಸದಿಲ್ಲಿ: ಸೇನಾ ಸಿಬ್ಬಂದಿಯೋರ್ವರು  ಜಮ್ಮು- ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸರ್ವಿಸ್ ರೈಫಲ್‌ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಜಕೋಟೆ ಪ್ರದೇಶದ ಅಂಜನವಾಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸೇನಾ ಸಿಬ್ಬಂದಿ ಇಂದೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಯ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ:ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ನ. 20. ವಿಟ್ಲ ಸಮೀಪದ ಕುಂಡಡ್ಕದ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿಯವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರು ನ.19ರಂದು ಸಂಜೆ ಮನೆಯಿಂದ ಹೊರ ಹೋದವರು ಬಳಿಕ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ ಹುಟುಕಾಟ ನಡೆಸಿದಾಗ ಮನೆ ಸಮೀಪದ ಗುಡ್ಡದಲ್ಲಿ ತಿಮ್ಮಪ್ಪ ಪೂಜಾರಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಟ್ಲ:ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ Read More »

ಕರಾವಳಿ

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ನ. 02. ನೇಪಾಳ ಮೂಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಾಪಿಕಾಡ್ ಬಳಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ (25) ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳಿಂದ ತೊಕ್ಕೊಟ್ಟುವಿನಲ್ಲಿ ಪುಡ್ ಕಾರ್ನರ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಕಾಪಿಕಾಡ್ ನಲ್ಲಿ ಬಾಡಿಗೆ ಕೊಠಡಿ ಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತಿಂಗಳ ಹಿಂದೆ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಬೇಸರಗೊಂಡ ಪತ್ನಿ ಪತಿಯನ್ನು ಬಿಟ್ಟು ಕುವೈತ್ ಗೆ ಹೋಗಿದ್ದರು.‌

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಅ. 11. ತಾವೇ ಜನ್ಮ ನೀಡಿದ ಮಕ್ಕಳ ಕಿರುಕುಳ ಸಹಿಸಲಾಗದೇ ವೃದ್ಧ ದಂಪತಿ ನೀರಿನ ಟ್ಯಾಂಕ್‌ ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ ನಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ದಂಪತಿ ಕಾಣದ

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 27. ಮೂರು ತಿಂಗಳ ಗರ್ಭಿಣಿಯೊರ್ವರು ನೇಣುಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಎಂದು ಗುರುತಿಸಲಾಗಿದೆ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳದ ವಿಜೇತ ಎಂಬಾಕೆ ಆಗಸ್ಟ್ 18 ರಂದು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತನಿಖೆಯ ವೇಳೆ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ

ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 20. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿರಿಬಾಗಿಲು ಗ್ರಾಮದ ಪುಲ್ಯೊಟ್ಟೆ ಸ್ವರ್ಣಪ್ಪನ್ ಎಂಬವರ ಪುತ್ರ ಲೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ವಿಪರೀತ ಮದ್ಯದ ಚಟ ಹೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಪತ್ನಿ ಕೆಲ ದಿನದ ಹಿಂದೆ ಆಕೆಯ ತಾಯಿ ಮನೆಗೆ ಹೋಗಿದ್ದರು. ಸೆ. 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ರಾತ್ರಿ 8 ಗಂಟೆ ವೇಳೆಗೆ ಮನೆಗೆ

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಯುವಕನೋರ್ವ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ ಎಂದು ಗುರುತಿಸಲಾಗಿದೆ. ಈತ ಎಂ.ಬಿ.ಬಿ.ಎಸ್. ಮುಗಿಸಿ ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದ ಗೌರೀಶ್, ಕಳೆದ ಕೆಲವು ದಿನಗಳಿಂದ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರದಂದು ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂವರನ್ನು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಣ್ಣಿ ಗೌಡರವರು ಸೆ.16ರ ಸೋಮವಾರದಂದು ಮಧ್ಯಾಹ್ನದ ವೇಳೆಗೆ ಮನೆ ಸಮೀಪದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಗಮನಿಸಿದ ಅವರ ಪುತ್ರರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ

ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top