ಸುಳ್ಯ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ನೇತೃತ್ವದ ನಿಯೋಗ ಭೇಟಿ
(ನ್ಯೂಸ್ ಕಡಬ) newskadaba.com, ನ.25 ಸುಳ್ಯ : ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು, ಮಾಂತೂರು, ಶಾಂತಿ ನಗರ, ಆತೂರಿನ ಕೊಯಿಲ ವಾರ್ಡ್, ಮಠ ವಾರ್ಡ್ ಗಳಿಗೆ SDPI ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗ ಭೇಟಿ ನೀಡಿ […]

