ಸುಳ್ಯ: ರಸ್ತೆ ಬದಿ ಕಸ ಎಸೆದ ವಿದ್ಯಾರ್ಥಿಗಳು; ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಕರು
(ನ್ಯೂಸ್ ಕಡಬ) newskadaba.com, ಡಿ.15: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಕಸ ಎಸೆದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ಶಾಲೆಯ ಶಿಕ್ಷಕರು ಸ್ಥಳೀಯ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ, ತಾವೇ ಖುದ್ದಾಗಿ ಬಂದು ತ್ಯಾಜ್ಯವನ್ನು ತೆರವುಗೊಳಿಸಿ ದಂಡ ಪಾವತಿಸುವುದಾಗಿ ಭರವಸೆ ನೀಡಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಡಿಸೆಂಬರ್ 12 ರಂದು ಬೆಳಿಗ್ಗೆ, ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ತಾಲೂಕಿನ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಊಟದ ನಂತರ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವ ಬದಲು ರಸ್ತೆ ಬದಿಯಲ್ಲಿ […]
ಸುಳ್ಯ: ರಸ್ತೆ ಬದಿ ಕಸ ಎಸೆದ ವಿದ್ಯಾರ್ಥಿಗಳು; ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಕರು Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
