ಸುಳ್ಯ ತಾಲೂಕಿನ 25 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ
(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 17. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೊಳಿಸಲಾಗಿದ್ದು, ತಾಲೂಕಿನ 25 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯು ಶನಿವಾರದಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮೀಸಲಾತಿ ಈ ರೀತಿ ಇದೆ. ಕೊಡಿಯಾಲ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ: ಸಾಮಾನ್ಯ. ಬಾಳಿಲ: ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ ಬೆಳ್ಳಾರೆ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‌ಸಿ ಮಹಿಳೆ, ಪೆರುವಾಜೆ: ಸಾಮಾನ್ಯ, ಉಪಾಧ್ಯಕ್ಷ: […]
ಸುಳ್ಯ ತಾಲೂಕಿನ 25 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ Read More »
ಕರಾವಳಿ
