ಸುಳ್ಯ ತಾ.ಪಂ. ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯರವರ ಕಛೇರಿ ಕಾರ್ಯಾರಂಭ
(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 12. ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿಯು ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಸೋಮವಾರದಂದು ಕಾರ್ಯಾರಂಭಗೊಂಡಿತು. ಇದರ ಅಂಗವಾಗಿ ಬೆಳಗ್ಗೆ 6 ಗಂಟೆಗೆ ಗಣಹೋಮ ನಡೆಯಿತು. ಬಳಿಕ ಹಿರಿಯರು ಹಾಗೂ ಪ್ರಮುಖರು ದೀಪ ಬೆಳಗಿಸಿ ಕಚೇರಿ ಕಾರ್ಯಾರಂಭ ಮಾಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ರೈ ಮೇನಾಲ, ರಾಕೇಶ್ ರೈ ಕೆಡೆಂಜಿ, ಪ್ರಮುಖರಾದ ಎಸ್.ಎನ್.ಮನ್ಮಥ, […]
ಸುಳ್ಯ ತಾ.ಪಂ. ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯರವರ ಕಛೇರಿ ಕಾರ್ಯಾರಂಭ Read More »
ಕರಾವಳಿ