ಸುಳ್ಯ : ಕೊಲ್ಲಮೊಗ್ರು ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.26 ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್ ನಲ್ಲಿ ಹರಿಯಬಿಡಲಾಗುತ್ತದೆ ಎಂದು ಆರೋಪಿಸಿದ ಗ್ರಾಮಸ್ಥರು ಸೆ.25ರಂದು ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ […]

ಸುಳ್ಯ : ಕೊಲ್ಲಮೊಗ್ರು ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್