ಸುಳ್ಯ : ರೇಬಿಸ್ ರೋಗಕ್ಕೆ ಮಹಿಳೆ ಬಲಿ
(ನ್ಯೂಸ್ ಕಡಬ) newskadaba.com ಮಾ. 22: ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾಗಿದ್ದ ಮಹಿಳೆ ಮೃತಪಟ್ಟ ಘಟನೆ ಸುಳ್ಯದ ಸಂಪಾಜೆಯಲ್ಲಿ ಸಂಭವಿಸಿದೆ. ಸಂಪಾಜೆಯ ಕಲ್ಲುಗುಂಡಿ ಸಮೀಪದ 42 ವರ್ಷದ ಮಹಿಳೆ ಫೆ.7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ಅವರಿಗೆ ನಾಯಿಮರಿಯೊಂದು ಕಚ್ಚಿತ್ತು. ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ ಎನ್ನಲಾಗಿದೆ. ಸೋಮವಾರ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ […]
ಸುಳ್ಯ : ರೇಬಿಸ್ ರೋಗಕ್ಕೆ ಮಹಿಳೆ ಬಲಿ Read More »
ಕರಾವಳಿ
