ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ
(ನ್ಯೂಸ್ ಕಡಬ)newskadaba.com ಸುಳ್ಯ, ಜ.16. ಸುಳ್ಯದಿಂದ ನಾಪತ್ತೆಯಾಗಿದ್ದ ಯುವಕನನ್ನು ಸುಳ್ಯ ಪೊಲೀಸರು ಕಾಸರಗೋಡಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಹಾಜರು ಪಡಿಸಿ ಬಳಿಕ ಮನೆಯವರೊಂದಿಗೆ ಕಳುಹಿಸಿದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ಕೆವಿಜಿ ಬಳಿ ಫುಡ್ ಪಾಯಿಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ವಾಮಪದವು ನಿವಾಸಿ ನಾಗೇಶ್ (33) ಕ್ಯಾಂಟೀನ್ ನಲ್ಲಿ ಊಟ ಮುಗಿಸಿ ರೂಮಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ಮತ್ತೆ ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕಳೆದ ಒಂದು ತಿಂಗಳ ಹಿಂದೆ ಆತನ ಪತ್ನಿ ಗೀತಾ […]
ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








