sullia

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ, 21. ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ […]

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ Read More »

ಕರಾವಳಿ

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 15. ಯುವಕನೋರ್ವ ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಅಜಿತ್‌ ಎಂಬಾತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದೆ.

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ವರ್ಕಾಡಿ, ಧರ್ಮನಗರದ ನಿವಾಸಿ ಸಮೀರ್(26) ಎಂದು ಗುರುತಿಸಲಾಗಿದೆ. ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಸುಳ್ಯದಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದು, ಡಿ. 31 ರಂದು ರಜೆ ಇದ್ದ ಹಿನ್ನೆಲೆ ಬಟ್ಟೆ ತೊಳೆಯಲು ಮತ್ತು ಸ್ನಾನಕ್ಕೆಂದು ಇತರ ಇಬ್ಬರು ಯುವಕರ ಜೊತೆ ನದಿಗೆ ಬಂದಿದ್ದರು. ಈ ಸಂದರ್ಭ ಸಮೀರ್

ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.09. ಇನ್‍ವರ್ಟರ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರದಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಬೊಮ್ಮಾರಿನ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ (55) ಎಂದು ಗುರುತಿಸಲಾಗಿದೆ. ಲಲಿತಾರವರು ಪ್ರತಿ ದಿನ ರಾತ್ರಿ ಮಲಗುವ ಸಮಯದಲ್ಲಿ ಇನ್‍ವರ್ಟರ್‍ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್‍ನ್ನು ತೆಗೆದು ಮಲಗುತ್ತಿದ್ದರು. ಎಂದಿನಂತೆ ಶನಿವಾರ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 05. 4 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಆರಂತೋಡು ಗ್ರಾಮದ ಪಂಚಾಯತ್ ಅದ್ಯಕ್ಷರಾದ ಶ್ರೀ ಕೇಶವ ಅಡ್ತಲೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಮಾಲಿನಿ ವಿನೋದ್ ಉಳುವಾರು ಇವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅದ್ಯಕ್ಷ ಶೇಷಗಿರಿ ಯು.ಎಂ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಪುರುಷೋತ್ತಮ್, ನಿರ್ದೇಶಕರಾದ ಕೆಸಿ ನಾರಾಯಣ

ಸುಳ್ಯ: 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.comಸುಳ್ಯ, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಳ್ಯ ತಾಲೂಕು ಪಂಚಾಯತ್ ಹಾಗೂ ಪಂಜ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಇಂದು ಬೆಳಗ್ಗೆ 9 ಗಂಟೆಗೆ ಪಂಜದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ

ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ Read More »

ಕರಾವಳಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2023ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ಮೈದಾನದ ಎದುರಿನಲ್ಲಿರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಆರಂಭವಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೊಡಿಯಾಳ, ಆಲೆಟ್ಟಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ Read More »

ಕರಾವಳಿ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಶಾಲಾ ಶಿಕ್ಷಣ ಇಲಾಖೆ ಸುಳ್ಯ ದ.ಕ. ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಶಾಲಾ ಮೈದಾನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಸುರೇಶ್ ಉಳುವಾರು ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂದು ಗುರುತಿಸಲಾಗಿದೆ. ಸೆ. 16ರಂದು ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸಿದ ಸುಳ್ಯ ಪೊಲೀಸರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು

ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ವಿದೇಶದಲ್ಲಿರುವ ಪತಿಯೋರ್ವ ಸುಳ್ಯದಲ್ಲಿರುವ ತನ್ನ ಪತ್ನಿಗೆ ವಾಟ್ಸಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಮಹಿಳೆ ಪತಿ ವಿರುದ್ದ ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಾಶಿದ್‌ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಆಕೆಯನ್ನು ಚೆನ್ನಾಗಿ ನೋಡಿಕೊಂಡಿದ್ದು, ಅವರಿಗೆ ಇಬ್ಬರು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top