ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಸುಳ್ಯಪದವು, ಜೂ. 05. ಮರದ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿದ್ದ ವೇಳೆ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ […]
ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್