ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!
(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ತಿಂಗಳಾಡಿ ಮೂಲದ ವಸಂತ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಸಂತರವರು ಪಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ […]
ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..! Read More »
ಕರಾವಳಿ, ಕ್ರೈಮ್ ನ್ಯೂಸ್