ಕೆ.ಸೆಟ್ ಪರೀಕ್ಷೆಯಲ್ಲಿ ಸುಳ್ಯದವರು ತೇರ್ಗಡೆ

(ನ್ಯೂಸ್‌ ಕಡಬ) newskadaba.com,  ನ.25 :ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲ್ಪಟ್ಟಿರುವ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ.ಸೆಟ್-2025) ಯಲ್ಲಿ ಸುಳ್ಯದ ಕೇತನ ಕೆ.ಎಸ್., ಸುಹಾಸ್ ಮಲ್ಲಾರ, ಮೇಘಾ ಪಿ.ಎಂ. ಧನ್ಯಶ್ರೀ ಬಚ್ಚನಡ್ಕ, ಲಿಖಿತ ಮಂಡೂರು ಕೇತನ ಕೆ.ಎಸ್.: ಕುಃ ಕೇತನ ಕೆ.ಎಸ್. ಇವರು ಗೃಹ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ. ಇವರು ಎನ್ ಟಿಎ ನಡೆಸಿದ ಯುಜಿಸಿ ನೆಟ್ ಪರೀಕ್ಷೆಯಲ್ಲೂ ಉತ್ತೀರ್ಣ ರಾಗಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಹರಾಗಿದ್ದಾರೆ. ಇವರು ಅಮರ ಪಡೂರು […]

ಕೆ.ಸೆಟ್ ಪರೀಕ್ಷೆಯಲ್ಲಿ ಸುಳ್ಯದವರು ತೇರ್ಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್