ಸುಳ್ಯ ಆಲ್ ಇಂಡಿಯಾ KMCC ಸಭೆ – ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ
(ನ್ಯೂಸ್ ಕಡಬ) newskadaba.com ಸುಳ್ಯ, ಆ. 29. ಆಲ್ ಇಂಡಿಯಾ KMCC ಸುಳ್ಯ ವಲಯದ ವಿಶೇಷ ಸಭೆಯು ಆರಂತೋಡು ತೆಕ್ಕಿಲ್ ಸಭಾಂಗಣದಲ್ಲಿ ಬುಧವಾರದಂದು ಖಲಂದರ್ ಎಲಿಮಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಖಲಂದರ್ ಎಲಿಮಲೆಯವರು ಸದಸ್ಯತ್ವ ಅಭಿಯಾನ, ಅಂಬುಲನ್ಸ್ ಸೇವೆ, ಸಾಮೂಹಿಕ ವಿವಾಹ ಪಾಲಿಯೇಟಿವ್ ಕೇರ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಆಲ್ ಇಂಡಿಯಾ KMCC ವತಿಯಿಂದ ರಾಜ್ಯದ ಬೆಂಗಳೂರು, […]
ಸುಳ್ಯ ಆಲ್ ಇಂಡಿಯಾ KMCC ಸಭೆ – ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ Read More »
ಕರಾವಳಿ, ಕರ್ನಾಟಕ
