ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ
(ನ್ಯೂಸ್ ಕಡಬ) newskadaba.com, ನ.10 ಸುಳ್ಯ: ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ೨೦೨೫ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದೆ.ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು ಇವರ ಮೂಲಕ ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಇದರ ಸಂಘಟನಾ ಸಮಿತಿಯ ಸಹಯೋಗದಲ್ಲಿ […]
ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ Read More »
ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
