ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ
(ನ್ಯೂಸ್ ಕಡಬ) newskadaba.com ಸುಳ್ಯ,ಆ. 24. ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು.ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ.ಎಂ.ಎ ಸುಳ್ಯ, ಉಪಾಧ್ಯಕ್ಷರಾಗಿ ಉನೈಸ್ ಪೆರಾಜೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸುಬ್ರಹ್ಮಣ್ಯ, ಮೀಡಿಯಾ ಕಾರ್ಯದರ್ಶಿ ರಫಿಕ್ ಬಾಳೆಮಕ್ಕಿ, ಸದಸ್ಯರುಗಳಾಗಿ ಕೇಶವ ಬೆಳ್ಳಾರೆ, ಹಮೀದ್ […]
ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ Read More »
ಕರಾವಳಿ
